6 / 7 ಅಚ್ಚರಿ ಎಂದರೆ ಕೊಹ್ಲಿ ಹಾಗೂ ಗಂಭೀರ್ಗೆ ಇಡೀ ಪಂದ್ಯದ ಶುಲ್ಕವನ್ನು ಕಡಿತ ಮಾಡಲಾಗಿದೆ. ನವೀನ್ ಅವರಿಗೆ ಪಂದ್ಯದ ಶೇ. 50 ರಷ್ಟು ಶುಲ್ಕವನ್ನು ಕಡಿತಗೊಳಿಸಲಾಗಿದೆ. ಗಂಭೀರ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಹಂತ 2 ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಅವರ ಪಂದ್ಯದ ಶುಲ್ಕದ 100 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿದೆ.