Author: admin

Yuvarathnaa: ಸಿನಿಮಾ ಒಂದೇ ಅಲ್ಲ, ನಿಜ ಜೀವನದಲ್ಲೂ ಎಂ.ಕೆ.ಮಠರ ಬೆನ್ನಿಗೆ ನಿಂತ ಯುವರತ್ನ

ಸಿನಿಮಾ ಒಂದೇ ಅಲ್ಲ, ತನ್ನ ಆಪ್ತರ ಸಮಸ್ಯೆಗಳನ್ನು ನಿಜ ಜೀವನದಲ್ಲೂ ಪರಿಹರಿಸುವ ಪರಮಾತ್ಮನಾಗಿ ಅಭಯ ನೀಡಿದ್ದಾರೆ ಪುನೀತ್ ರಾಜ್​ಕುಮಾರ್.

Read More

Yuvarathnaa Collections: ಸಾಲುಸಾಲು ತೊಂದರೆ ಎದುರಿಸಿದರೂ ಯುವರತ್ನಗೆ ಒಳ್ಳೆಯ ಕಲೆಕ್ಷನ್; ಸಿನಿಮಾದ ಒಟ್ಟು ಗಳಿಕೆ ಎಷ್ಟು?

ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಪುನೀತ್​ ನಟನೆಯ ‘ಯುವರತ್ನ’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಬಾಕ್ಸ್​ ಆಫೀಸ್​ನಲ್ಲಿ ಯುವರತ್ನ ಮೊದಲ ದಿನ 7-10 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತ್ತು ಎನ್ನಲಾಗಿದೆ.

Read More

Karnataka Lockdown News: ಲಾಕ್​ಡೌನ್​ ಹೇರುವ ಪರಿಸ್ಥಿತಿ ತರಬೇಡಿ.. ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ತೆಗೆದುಕೊಳ್ಳಿ : ಪ್ರತಾಪ್​ ಸಿಂಹ ಮನವಿ

ಪ್ರಸ್ತುತ ಮುಂಬೈನಲ್ಲಾಗಿರುವ ಪರಿಸ್ಥಿತಿಯನ್ನು ನೋಡಿ. ಕರ್ನಾಟಕಕ್ಕೆ ಹಾಗಾಗುವುದು ಬೇಡ. ಕೊರೊನಾ ಸೋಂಕು ವ್ಯಾಪಕವಾಗಿ ಹರಡದೇ ನಿಯಂತ್ರಣದಲ್ಲಿ ಇರಬೇಕೆಂದರೆ ಜನರು ಜಾಗರೂಕರಾಗಿರುವುದು ಬಹುಮುಖ್ಯ.

Read More

Rajkumar Death Anniversary: ಕೊವಿಡ್​ ಹಿನ್ನೆಲೆಯಲ್ಲಿ ಡಾ. ರಾಜ್ ಸಮಾಧಿಗೆ ಕುಟುಂಬದವರಿಂದ ಸಿಂಪಲ್​ ಪೂಜೆ

ಒಂದು ವೇಳೆ ಕೊವಿಡ್​ ಸಮಸ್ಯೆ ಇಲ್ಲದೇ ಇದ್ದಿದ್ದರೆ ರಾಜ್ ಪುಣ್ಯಸ್ಮರಣೆ ಅಂಗವಾಗಿ ಅವರ​ ಸಮಾಧಿ ಬಳಿ ಭಾರಿ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದರು.

Read More

Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

ರಾಹುಲ್​ ದ್ರಾವಿಡ್​ ಜಾಹೀರಾತು ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು.

Read More