Author: admin

Indira Nagar Ka Gunda: ದ್ರಾವಿಡ್​​ ಬಳಿಕ ನಾನೇ ಇಂದಿರಾ ನಗರದ ಗೂಂಡಾ ಎನ್ನುತ್ತಿದ್ದಾರೆ ದೀಪಿಕಾ ಪಡುಕೋಣೆ!

ರಾಹುಲ್​ ದ್ರಾವಿಡ್​ ಜಾಹೀರಾತು ವಿಡಿಯೋ ಸಾಕಷ್ಟು ವೈರಲ್​ ಆಗಿತ್ತು. ಈ ವಿಡಿಯೋವನ್ನು ನೋಡಿ ಅನೇಕರು ನಗೆ ಚಟಾಕಿ ಹಾರಿಸಿದ್ದರು.

Read More

IPL 2021: ‘ಎಬಿ ಡಿವಿಲಿಯರ್ಸ್ ಬ್ಯಾಟಿಂಗ್ ನೋಡೇ ಐಪಿಎಲ್ ಲೋಗೋ ಡಿಸೈನ್ ಮಾಡಿದ್ದು’

ಇಂದು ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸವಾಲೊಡ್ಡಲಿದೆ. ಈ ನಡುವೆ, ನಿನ್ನೆಯ ಪಂದ್ಯಾಟದ ಎಬಿಡಿ ಆಟ ಗಮನಿಸಿ, ವೀರೇಂದ್ರ ಸೆಹವಾಗ್ ವಿಶೇಷ ಟ್ವೀಟ್ ಒಂದನ್ನು ಮಾಡಿದ್ದಾರೆ.

Read More

ಇಂದಿರಾ ನಗರ ಗೂಂಡಾ: ದ್ರಾವಿಡ್‌ ಜಾಹಿರಾತು, ಜೊಮ್ಯಾಟೋಗೆ ಆಪತ್ತು..!

14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ದಿನದಂದೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ದ ವಾಲ್‌ ಖ್ಯಾತಿಯ ರಾಹುಲ್‌ ದ್ರಾವಿಡ್‌ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೆಂಡ್‌ ಆಗಿದ್ದರು.

Read More

Kiccha Sudeep: ಏಪ್ರಿಲ್​ 15ಕ್ಕೆ ಕಿಚ್ಚ ಸುದೀಪ್​ ಕಡೆಯಿಂದ ಬಿಗ್​ ಸರ್ಪ್ರೈಸ್​! ಏನದು?

ವಿಕ್ರಾಂತ್​ ರೋಣ ಚಿತ್ರವನ್ನು ಅನೂಪ್​ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ವಿಕ್ರಾಂತ್​ ರೋಣ ಆಗಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿದ್ದಾರೆ.

Read More

ಇಂದಿನ ಪಂದ್ಯದ ಬಗ್ಗೆ ಹೆಚ್ಚು ಕುತೂಹಲ ಮೂಡಲು ಕಾರಣ ತಿಳಿಸಿದ ರವಿ ಶಾಸ್ತ್ರಿ

ಐಪಿಎಲ್ 2021ರ ಎರಡನೇ ಪಂದ್ಯಾಟ ಇಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿದೆ.

Read More

Latest Movies