Author: admin

ಮಾರ್ಸ್​ ಪರ್ಸಿವರೆನ್ಸ್​ ರೋವರ್​ ಕಳುಹಿಸಿದೆ ನೋಡಿ.. ಚೊಚ್ಚಲ ಬಾಟ್​ ಸೆಲ್ಫಿ!

ಅಂದಹಾಗೆ ಈ ಮಾರ್ಸ್​ ಪರ್ಸಿವರೆನ್ಸ್​ ರೋವರ್​ ನೌಕೆಯ ಗುರಿ/ಉದ್ದೇಶ ಏನೆಂದ್ರೆ ಮಂಗಳನ ಅಂಗಳದಲ್ಲಿ ರೌಂಡ್ಸ್​ ಹೊಡೆಯುತ್ತಾ, ಪುರಾತನ ಸೂಕ್ಷ್ಮಾಣು ಜೀವಿಗಳು ಅಲ್ಲಿ ನೆಲೆಸಿದ್ದವೇ ಎಂಬುದನ್ನು ಸಂಶೋಧಿಸುವುದಾಗಿದೆ!

Read More

ಐಪಿಎಲ್‌ 2021: ಉದ್ಘಾಟನಾ ಪಂದ್ಯಕ್ಕೂ ಮುನ್ನ ಮುಂಬೈಗೆ ವಾರ್ನ್‌ ಮಾಡಿದ ಎಬಿಡಿ..!

ಬಹುನಿರೀಕ್ಷಿತ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಇನ್ನು ಕೆಲವೇ ಗಂಟೆಗಳಲ್ಲಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಹಾಗೂ ಬಲಿಷ್ಠ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಕಾದಾಟ ನಡೆಸಲಿವೆ.

Read More

OnePlus 9R Mobile Phone Review

OnePlus 9R ಮೊಬೈಲ್ ಫೋನ್ ಹೇಗಿದೆ ಎಂಬ ವಿಶ್ಲೇಷಣೆ ನಿಮ್ಮ ಎದುರಿಗಿದೆ. ಒನ್​ಪ್ಲಸ್ 9ರ ಸರಣಿಯಲ್ಲಿ ಬಿಡುಗಡೆ ಆಗುತ್ತಿರುವ ಮೂರನೇ ಮೊಬೈಲ್ ಫೋನ್ ಇದು. ಬೆಲೆ, ಬಣ್ಣ, ವೈಶಿಷ್ಟ್ಯ ಮೊದಲಾದ ವಿವರಗಳನ್ನು ತಿಳಿಯಿರಿ.

Read More

ಕರೋನ ನಿಯಂತ್ರಣಕ್ಕೆ ಮೈಸೂರು ಡಿಸಿ ರೋಹಿಣಿ ಸಿoಧೂರಿ ಆದೇಶ

ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್ 19 ನೆಗೆಟಿವ್ ರಿಪೋರ್ಟ್ಅನ್ನು ಹೊಂದಿರುವುದು ಸೂಕ್ತವಾಗಿರುತ್ತದೆ.

Read More

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,30,60,542 ಕೊರೊನಾ ಸೋಂಕಿತರು ಪತ್ತೆ; 780 ಜನರು ಸಾವು

ಕಳೆದ 24 ಗಂಟೆಗಳಲ್ಲಿ ಒಟ್ಟು 780 ಜನರು ಮೃತಪಟ್ಟಿದ್ದಾರೆ. ಅಲ್ಲದೇ, ಕಳೆದ 24 ಗಂಟೆಗಳಲ್ಲಿ 13,64,205 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಮೊನ್ನೆಗಿಂತ ಲಕ್ಷಕ್ಕೂ ಹೆಚ್ಚು ಜನರಿಗೆ ನಿನ್ನೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

Read More