Author: admin

ಟೀಂ ಇಂಡಿಯಾ ದಿಗ್ವಿಜಯ; ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೇರಿದ ಭಾರತ

ಇಂಗ್ಲೆಂಡ್ ಎರಡನೇ ಇನಿಂಗ್ಸ್‌ನಲ್ಲಿ ಕೇವಲ 135 ರನ್‌ಗಳಿಗೆ ಆಲೌಟ್ ಆಗುವ ಮೂಲಕ 4ನೇ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಇನಿಂಗ್ಸ್‌ ಹಾಗೂ 25 ರನ್‌ಗಳ ಜಯ ಸಾಧಿಸಿದೆ.

Read More

ಸುನಿಲ್ ಗಾವಸ್ಕರ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿ ಹಾಫ್​ ಸೆಂಚುರಿ! ಲಿಟಲ್ ಮಾಸ್ಟರ್ ಜರ್ನಿ ವಿಶೇಷ ಇಲ್ಲಿದೆ..

ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿನಲ್ಲಿ 16 ವರ್ಷ ಸಾಧನೆ ತೋರಿದ ಗವಾಸ್ಕರ್, ಹಲವಾರು ದಾಖಲೆಗಳನ್ನು ಮಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಕ್ರಿಕೆಟ್ ತಂಡ ಅತ್ಯುನ್ನತ ಮೈಲುಗಲ್ಲು ಸಾಧಿಸುವಲ್ಲಿಯೂ ಅವರು ಮುಖ್ಯ ಪಾತ್ರ ವಹಿಸಿದರು.

Read More

Yash: ಸ್ಯಾಂಡಲ್‌ವುಡ್ ಸ್ಟಾರ್ ಆಗಿದ್ದ ರಾಕಿ ಭಾಯ್ ಇದೀಗ ಯೂನಿವರ್ಸಲ್ ಸ್ಟಾರ್! ರೋಬೋ 2.O ಮೀರಿಸಿದ ‘ಕೆಜಿಎಫ್​ ಚಾಪ್ಟರ್​ 2’

‘ಕೆಜಿಎಫ್​​ ಚಾಪ್ಟರ್​ 1’ ಸಿನಿಮಾದ ಯಶಸ್ಸಿನ ಬಳಿಕ ಚಾಪ್ಟರ್​ 2 ಮೇಲೆ ಎಲ್ಲಿಲ್ಲದ ನಿರೀಕ್ಷೆಗಳು ಗರಿಗೆದರಿದೆ. ಈ ಚಿತ್ರಕ್ಕೆ ಅದೆಷ್ಟು ದೊಡ್ಡ ಮಟ್ಟದ ಡಿಮ್ಯಾಂಡ್​ ಸೃಷ್ಟಿ ಆಗಿದೆ ಅಂದರೆ ದಕ್ಷಿಣ ಭಾರತದಲ್ಲಿ ರಜನಿಕಾಂತ್​ ಅವರನ್ನೇ ಮೀರಿಸಿದ್ದಾರೆ ರಾಕಿಂಗ್​ ಸ್ಟಾರ್.

Read More

ಕಿಚ್ಚ ಸುದೀಪ್ ಮಾತಿದು: ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿ

ರಾಮನಗರ: ಕನ್ನಡವನ್ನು ಉಳಿಸಿ ಎಂದು ಹೇಳ್ತೀರಾ, ಅದು ತಪ್ಪು. ಕನ್ನಡವನ್ನ ಕಿತ್ತುಕೊಂಡವರು ಯಾರು, ಯಾರಿಗಿದೆ ಆ ಧೈರ್ಯ. ಕನ್ನಡಕ್ಕೆ ಇರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ ಎಂದು ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಹೇಳಿದ್ದಾರೆ.

Read More

Latest Movies