Author: admin

Friendship Teaser: ಫ್ರೆಂಡ್​ಶಿಪ್​ ಸಿನಿಮಾದಲ್ಲಿ ಹರ್ಭಜನ್ ಸಿಂಗ್ ಮಿಂಚಿಂಗ್! ತಮ್ಮ ನಟನೆಯ ಹೊಸ ಚಿತ್ರದ ಟೀಸರ್ ಹಂಚಿಕೊಂಡ ಭಜ್ಜಿ

ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಸಿನಿಮಾ ಲಿಂಕ್ ಶೇರ್ ಮಾಡಿರುವ ಭಜ್ಜಿ, ಹಿಂದಿ, ತಮಿಳು, ತೆಲುಗು ಭಾಷೆಯ ಟೀಸರ್ ಲಿಂಕ್​ಗಳನ್ನೂ ಅಭಿಮಾನಿಗಳ ಜತೆ ಹಂಚಿಕೊಂಡಿದ್ದಾರೆ.

Read More

ಅನೂಪ್ ಭಂಡಾರಿ ಹುಟ್ಟುಹಬ್ಬಕ್ಕೆ ವಿಕ್ರಾಂತ್ ರೋಣ ಕಿಚ್ಚನಿಂದ ಶುಭ ಹಾರೈಕೆ

ಕನ್ನಡ ಚಿತ್ರರಂಗದ ಭರವಸೆಯ ನಿರ್ದೇಶಕ ಅನೂಪ್ ಭಂಡಾರಿ ಅವರಿಗೆ ಮಂಗಳವಾರ (ಮಾ.2) ಜನ್ಮದಿನ ಸಂಭ್ರಮ. ಅವರಿಗೆ ನಟ ಕಿಚ್ಚ ಸುದೀಪ್​ ಆತ್ಮೀಯವಾಗಿ ಶುಭ ಹಾರೈಸಿದ್ದಾರೆ.

Read More

Chakra

Chakra is a cyber-crime thriller where an officer is set on a mission to take down a bunch of goons who practice evil acts on the internet

Read More