Author: admin

ರಾಜ್ಯದಲ್ಲಿ ಪೊಗರು ಸಿನಿಮಾದ ಭರ್ಜರಿ ಹವಾ; ಕೊರೊನಾ ನಂತರ ಥಿಯೇಟರ್ ಹೌಸ್​ಫುಲ್

ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದ ನೋಡಲು ಬೆಳ್ಳಳ ಬೆಳಿಗ್ಗೆಯೇ ಥಿಯೇಟರ್​ ಬಾಗಿಲ ಮುಂದೆ ಜನ ಜಂಗುಳಿ ಆವರಿಸಿದೆ. ಬೆಂಗಳೂರು, ಹುಬ್ಬಳ್ಳಿ, ಗದಗ ಸೇರಿದಂತೆ ಬಾಗಲಕೋಟೆಯಲ್ಲಿ ಚಿತ್ರ ನೋಡಲು ಜನ ಮುಗಿಬಿದ್ದಿದ್ದಾರೆ.

Read More

ನೇತಾಜಿ ಪರಂಪರೆ ಶಾಶ್ವತ; ದೀದಿ ವೋಟ್‌ಬ್ಯಾಂಕ್ ಪಾಲಿಟಿಕ್ಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ!

ಕೋಲ್ಕತ್ತಾ(ಫೆ.19): ಕ್ರಾಂತಿಕಾರಿಗಳಿಗೆ ಗೌರವ ನಮನ ಶೌರ್ಯಾಂಜಲಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಭವ್ಯ ಪರಂಪರೆ ಅಳಿಸಿಹಾಕುವ ಯತ್ನ ನಡೆಸುತ್ತಿರುವ ಮಮತಾ ಬ್ಯಾನರ್ಜಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

Read More

ರೈತ ಹೋರಾಟಕ್ಕಾಗಿ ಒಂದು ಬೆಳೆ ತ್ಯಾಗ ಮಾಡಲು ಸಿದ್ಧರಾಗಿ; ರೈತ ನಾಯಕ ರಾಕೇಶ್ ಟಿಕಾಯತ್ ಕರೆ

ರೈತರು ತಮ್ಮ ಟ್ರ್ಯಾಕ್ಟರ್​ಗಳನ್ನು ಸರ್ವ ಸನ್ನದ್ಧಗೊಳಿಸಿರಬೇಕು. ರೈತ ಸಂಘಟನೆಗಳ ನಾಯಕರು ಯಾವುದೇ ಕ್ಷಣದಲ್ಲಿ ಕರೆ ಕೊಟ್ಟರೂ ಸಹ ದೆಹಲಿಯತ್ತ ಧಾವಿಸಲು ಸಿದ್ಧರಿರಬೇಕು ಎಂದು ರಾಕೆಶ್ ಟಿಕಾಯತ್ ಕರೆ ಕೊಟ್ಟಿದ್ದಾರೆ.

Read More

IPL 2021: ಹರಾಜಿನ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ ನೋಡಿ

ಬೆಂಗಳೂರು(ಫೆ.19): ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಬಾರಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ಸಾಕಷ್ಟು ಅಳೆದು ತೂಗಿ 8 ಆಟಗಾರರನ್ನು ಖರೀದಿಸಿದೆ.

Read More

Latest Movies