Author: admin

ಫೆಬ್ರವರಿ 6ರಂದು 3 ಗಂಟೆ ಕಾಲ ದೇಶಾದ್ಯಂತ ರಸ್ತೆ ತಡೆಗೆ ಕರೆ ಕೊಟ್ಟ ಯೋಗೇಂದ್ರ ಯಾದವ್

ದೆಹಲಿ: ಫೆಬ್ರವರಿ 6ರಂದು ದೇಶಾದ್ಯಂತ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ತಡೆ ನಡೆಸುವಂತೆ ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಕರೆ ಕೊಟ್ಟಿದ್ದಾರೆ.

Read More

Roberrt Telugu Teaser ತೆಲುಗಿನಲ್ಲಿ ಅಬ್ಬರಿಸೋಕೆ ರಾಬರ್ಟ್​ ರೆಡಿ: ಇಂದು ಸಂಜೆ 04:05 ಕ್ಕೆ ರಿಲೀಸ್

ಕಳೆದ ವರ್ಷ ಕನ್ನಡದಲ್ಲಿ ರಾಬರ್ಟ್​ ಟೀಸರ್​ ರಿಲೀಸ್​ ಆಗಿತ್ತು. ದರ್ಶನ್​ ಅವರು ಸಾಕಷ್ಟು ಆ್ಯಕ್ಷನ್​ ದ್ರಶ್ಯಗಳೊಂದಿಗೆ ಮಿಂಚಿದ್ದರು. ಈಗ ಟಾಲಿವುಡ್​ನಲ್ಲೂ ರಾಬರ್ಟ್​ ಸಿನಿಮಾದ ಟೀಸರ್​ ಹವಾ ಸೃಷ್ಟಿಸೋಕೆ ರೆಡಿ ಆಗಿದೆ.

Read More

Petrol Price ಶ್ರೀರಾಮನ ಭಾರತದಲ್ಲಿ ರೂ. 93, ಸೀತೆಯ ನೇಪಾಳದಲ್ಲಿ 53, ರಾವಣನ ಶ್ರೀಲಂಕಾದಲ್ಲಿ ಎಷ್ಟು ಗೊತ್ತಾ..!

Petrol Price ರಾಮನ ಭಾರತದಲ್ಲಿ ಪೆಟ್ರೋಲ್ ಬೆಲೆ ₹ 93 ಆದರೆ, ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ ₹53. ಆದರೆ ರಾವಣನ ಲಂಕೆಯಲ್ಲಿ ಪೆಟ್ರೋಲ್ ಬೆಲೆ ಕೇವಲ ₹51

Read More

ಹೃದಯ ಗೆದ್ದ ರಹಾನೆ: ಕಾಂಗರೂ ಆಸ್ಟ್ರೇಲಿಯಾದ ರಾಷ್ಟ್ರೀಯ ಪ್ರಾಣಿ.. ಹಾಗಾಗಿ ಆ ಕೇಕ್​ ಕತ್ತರಿಸಲಿಲ್ಲ..!

ನಾಯಕನಾಗಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲ್ಲಿಸಿಕೊಟ್ಟ, ಅಜಿಂಕ್ಯಾ ರಹಾನೆ, ಕಾಂಗರೂ ಕೇಕ್ ಕತ್ತರಿಸೋದಕ್ಕೆ ಹಿಂದೇಟು ಹಾಕಿದ್ರು. ಆದ್ರೀಗ ಎರಡು ವಾರಗಳ ಬಳಿಕ ರಹಾನೆ, ತಮ್ಮ ನಿರ್ಧಾರದ ಹಿಂದಿದ್ದ ಅಸಲಿ ಸತ್ಯವನ್ನ ಬಾಯ್ಬಿಟ್ಟಿದ್ದಾರೆ.

Read More

Latest Movies