Author: admin

Budget 2021 | ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ನಿರ್ಮಲಾ ಸೀತಾರಾಮನ್ ಲೆಕ್ಕದ ಮುಖ್ಯ ವಿವರ

ದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ ಬಜೆಟ್​ನಲ್ಲಿ ಬೆಲೆ ಇಳಿಕೆಯಾಗಿರುವ ವಸ್ತುಗಳ ಪಟ್ಟಿಗಿಂತ ದುಬಾರಿಯಾಗಿರುವ ವಸ್ತುಗಳ ಪಟ್ಟಿಯೇ ಜಾಸ್ತಿ ಇದೆ.

Read More

Budget 2021 | ಬೆಂಗಳೂರು ಮೆಟ್ರೋಗೆ ಭರ್ಜರಿ ಕೊಡುಗೆ: 58.19 ಕಿಮೀ ವಿಸ್ತರಣೆಗೆ ₹ 14 ಸಾವಿರ ಕೋಟಿ ಅನುದಾನ

ಬೆಂಗಳೂರು ಮೆಟ್ರೊದ 2ಎ, 2 ಬಿ ಯೋಜನೆಯಡಿ 58.19 ಕಿಮೀ ವಿಸ್ತರಣೆಗಾಗಿ ಅನುದಾನ ಘೋಷಣೆ ಆಗಿದೆ. ಮೆಟ್ರೋ ವಿಸ್ತರಣೆಗೆ ಕೇಂದ್ರ ಸರ್ಕಾರ 14,778 ಕೋಟಿ ರೂಪಾಯಿ ಘೋಷಣೆ ಮಾಡಿದೆ.

Read More

Budget 2021: ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿಲ್ಲ ಬದಲಾವಣೆ: 75 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಣೆ ಮಾಡಿದ ಇಂದಿನ ಬಜೆಟ್​ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದರ ಜೊತೆಗೆ ನೇರ ತೆರಿಗೆಯಲ್ಲೂ ಹೆಚ್ಚಿನ ವ್ಯತ್ಯಾಸ ಆಗಿಲ್ಲ.

Read More

ಬಿಬಿಎಂಪಿ ಸದಸ್ಯರ ಸಂಖ್ಯೆ 198ರಿಂದ 243ಕ್ಕೆ ಹೆಚ್ಚಳ ವಾರ್ಡ್ ಪುನರ್‍ವಿಂಗಡಣೆಗೆ ಸರ್ಕಾರ ಆದೇಶ

ಬೆಂಗಳೂರು, ಜ. 29- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಿ ಹಾಗೂ ವಾರ್ಡ್‍ಗಳ ಪುನರ್‍ವಿಂಗಡಣೆಗೆ ರಾಜ್ಯ ಸರ್ಕಾರದ ಶುಕ್ರವಾರ ಆದೇಶ ನೀಡಿದೆ.

Read More

Latest Movies