Author: admin

Budget 2021 | ಹಳೆಯ, ಮಾಲಿನ್ಯಕಾರಕ ವಾಹನಗಳನ್ನು ಗುಜರಿಗೆ ಹಾಕಲು ಹೊಸ ನೀತಿ ಘೋಷಿಸಿದ ನಿರ್ಮಲಾ ಸೀತಾರಾಮನ್​

ಮೋಟಾರು ವಾಹನಗಳ ಕಾಯ್ದೆಯನ್ನು ತಿದ್ದುಪಡಿ ಮಾಡಲು 2019ರ ಜುಲೈ 26ರಂದು ಸಾರಿಗೆ ಇಲಾಖೆ ಪ್ರಸ್ತಾಪ ಇಟ್ಟಿತ್ತು. ನಂತರ ಸ್ಕ್ರಾಪಿಂಗ್ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆಯೂ ಸಿಕ್ಕಿತ್ತು.

Read More

ಫೆ.4ಕ್ಕೆ ರಿಯಲ್‌ಮಿ X7 5G ಬಿಡುಗಡೆ; ಇದು ದೇಶದ ಅತ್ಯಂತ ಅಗ್ಗದ 5ಜಿ ಫೋನ್?

ಭಾರತೀಯ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಬಹು ನಿರೀಕ್ಷೆಯ ಎಕ್ಸ್7 5ಜಿ ಮತ್ತು ಎಕ್ಸ್ 7 ಪ್ರೋ 5ಜಿ ಫೋನ್‌ಗಳ ಬಿಡುಗಡೆ ಪಕ್ಕಾ ಆಗಿದೆ.

Read More

ಮ್ಯಾನ್ಮಾರ್‌ನಲ್ಲಿ ಸೇನಾ ಕ್ರಾಂತಿ.. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿ ಬಂಧನ

ಪ್ರಜಾಪ್ರಭುತ್ವದಿಂದ ಚುನಾಯಿತರಾದ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿ ಸೇರಿ ಕೆಲವರನ್ನು ಮಿಲಿಟರಿ ಬಂಧಿಸಿದ್ದು ಮ್ಯಾನ್ಮಾರ್‌ನ ಮಿಲಿಟರಿ ಒಂದು ವರ್ಷದ ಅವಧಿಗೆ ತುರ್ತು ಪರಿಸ್ಥಿತಿ ಹೇರಿದೆ.

Read More

Budget 2021 ವ್ಯಕ್ತಿ-ವ್ಯಕ್ತಿತ್ವ | ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಡೆದು ಬಂದ ದಾರಿ

ಇಸವಿ 2006. ನಿರ್ಮಲಾ ಸೀತಾರಾಮನ್ ರಾಜಕೀಯಕ್ಕೆ ಬಲಗಾಲಿಟ್ಟ ವರ್ಷ. ಬಿಜೆಪಿ ಸೇರಿದ ಅವರು 2008ರಲ್ಲಿ ಪಕ್ಷದ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿ ನೇಮಕವಾದರು.

Read More

Latest Movies