Category: News

R Dhruvanarayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ ನಿಧನ, ರಾಜಕೀಯ ಗಣ್ಯರಿಂದ ಸಂತಾಪ

ಧ್ರುವನಾರಾಯಣ ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ, ಶಾಸಕ ಜಿ.ಟಿ.ದೇವೇಗೌಡ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

IPL 2023: ‘ಇದು ಧೋನಿಯ ಕೊನೆಯ ಐಪಿಎಲ್’; ಖಚಿತ ಪಡಿಸಿದ ಮಾಜಿ ಸಿಎಸ್​ಕೆ ಆಟಗಾರ

Ms Dhoni: ಧೋನಿ ವಿದಾಯಕ್ಕಾಗಿ ಸಿಎಸ್​ಕೆ ಸರ್ವ ತಯಾರಿ ಮಾಡಿಕೊಂಡಿದ್ದು, ಮುಂಬರುವ ಆವೃತ್ತಿಯನ್ನು ಸಿಎಸ್​ಕೆ ಅದ್ಧೂರಿಯಾಗಿ ಆಚರಿಸಲಿದೆ ಎಂದಿದ್ದಾರೆ.

Read More

ಮಾ.12 ರಂದು 16 ಸಾವಿರ ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ ಮೋದಿ

IND vs AUSBengaluru-Mysore Express Way: ಪ್ರಧಾನಿ ನರೇಂದ್ರ ಮೋದಿಯವರು ನಾಳೆ (ಮಾ.12) ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ಲೋಕಾರ್ಪಣೆ ಸೇರಿಸಿದಂತೆ ಸುಮಾರು 16,000 ಕೋಟಿ ರೂ

Read More

IND vs AUS: ಟಾಸ್ ಗೆದ್ದರೂ ಸೋತ ಭಾರತ; ಇಂದೋರ್​ನಲ್ಲಿ ರೋಹಿತ್ ಪಡೆ ಎಡವಿದ್ದೆಲ್ಲಿ?

IND vs AUS: ಹೋಳ್ಕರ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ತಾನು ತೋಡಿದ ಹಳಕ್ಕೆ ತಾನೇ ಬಿದ್ದಿದೆ. ಟರ್ನಿಂಗ್ ಪಿಚ್‌ನ ಸಂಪೂರ್ಣ ಲಾಭ ಪಡೆದ ಆಸ್ಟ್ರೇಲಿಯಾದ ಸ್ಪಿನ್ ಬೌಲರ್‌ಗಳು ಟೀಂ ಇಂಡಿಯಾವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

Read More

Karnataka Lokayukta Raid: ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ವಿರುದ್ಧ ಎಫ್​ಐಆರ್ ದಾಖಲು, ಜಾಮೀನು ಪಡೆಯಲು ಕಸರತ್ತು

ತಮ್ಮ ವಿರುದ್ಧ ಎಫ್​ಐಆರ್ ದಾಖಲಾಗುತ್ತಿದ್ದಂತೆ ಮಾಡಾಳ್​ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರು ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ.

Read More

Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ; ಕಂಪನದ ತೀವ್ರತೆ 4.1ರಷ್ಟು ದಾಖಲು

ಕಾಬೂಲ್​: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಾರ ಗುರುವಾರ ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ NCS ಟ್ವೀಟ್ ಮಾಡಿದೆ.

Read More

IND vs AUS: ಅನನುಭವಿ ಸ್ಪಿನ್ನರ್​ಗಳಿಗೆ ಕೊಹ್ಲಿ ವಿಕೆಟ್ ಉರುಳಿಸುವುದು ನೀರು ಕುಡಿದಷ್ಟೇ ಸುಲಭ..!

ಇಲ್ಲಿಯವರೆಗೆ ಆಡಿರುವ ಟೆಸ್ಟ್ ಸರಣಿಯ 5 ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಕೇವಲ 110 ರನ್ ಮಾತ್ರ ಬಾರಿಸಿದ್ದಾರೆ. ಇದರಲ್ಲಿ ಒಂದೇ ಒಂದು ಅರ್ಧಶತಕವಿಲ್ಲ.

Read More

ಎಸ್​ಪಿಜಿ ಅನುಮತಿ ಕೊಟ್ಟರೆ ಬೆಂಗಳೂರು-ಮೈಸೂರು ಹೈವೇಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಪ್ರತಾಪ್ ಸಿಂಹ

ಮಾರ್ಚ್​ 12ರಂದು ಬೆಂಗಳೂರು-ಮೈಸೂರು ಹೈವೇಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದು, ಎಸ್​ಪಿಜಿ ಅನುಮತಿ ಕೊಟ್ಟರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Read More

ರಾಜಕೀಯ ನಿವೃತ್ತಿ ಬಗ್ಗೆ ಗೊಂದಲಮಯ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಟ್!

ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದೇನೆ ಅಂತ ಸೇಟ್ ಹೇಳುತ್ತಾರೆ. ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳದಿರುವಂತೆ ವರಿಷ್ಠರು ಸೂಚಿಸಿದ್ದಾರೆ ಅಂತಲೂ ಹೇಳುತ್ತಾರೆ.

Read More

IND vs AUS: ರಾಹುಲ್​ ಔಟ್, ಗಿಲ್ ಇನ್..! ಭಾರತ ತಂಡದಲ್ಲಿ 2 ಬದಲಾವಣೆ

ಇಂದಿನಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಇಂದೋರ್​ನಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ

Read More

Vijaya Sankalpa Yatra: ಇಂದಿನಿಂದ ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ, ಕೇಸರಿ ರಥಕ್ಕೆ ನಡ್ಡಾ ಚಾಲನೆ

ಇಂದಿನಿಂದ (ಮಾರ್ಚ್​.1) ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಜೆ.ಪಿ ನಡ್ಡಾ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ಆರಂಭವಾಗುವ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

Read More

BS Yediyurappa Birthday: ಕುಟುಂಬ ಸಮೇತ ಶಿವಮೊಗ್ಗದ ರಾಯರ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಇಂದು (ಫೆ.27) 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು

Read More
Loading