
ಕಲಿವೀರ
Language : Kannada
Genre : Action/Drama
Director : Aviram Kanteerava
Producer : KMP Srinivas, Raju Pujar, Hanumanthappa PK
Stars : Ekalavya, Chirashree Anchan, Pavana Gowda, Ashwath Ninasam
Release Date : 06 August 2021
ಕಳೆದ ಏಪ್ರಿಲ್ ತಿಂಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿತ್ತು. ಕೊರೊನಾ ವೈರಸ್ ಎರಡನೇ ಅಲೆಯನ್ನು ನಿಯಂತ್ರಿಸುವ ಕಾರಣಕ್ಕಾಗಿ ಲಾಕ್‌ಡೌನ್ ಜಾರಿ ಮಾಡಿದ್ದರು. ಏಪ್ರಿಲ್‌ನಿಂದ ರಾಜ್ಯದಲ್ಲಿ ಚಿತ್ರಮಂದಿರಗಳು ಸಂಪೂರ್ಣವಾಗಿ ಮುಚ್ಚಿದ್ದವು. ಸುಮಾರು ಮೂರು ತಿಂಗಳ ಬಳಿಕ ಮತ್ತೆ ಥಿಯೇಟರ್‌ಗಳು ಓಪನ್ ಮಾಡಲು ಸರ್ಕಾರ ಅನುಮತಿ ಕೊಟ್ಟಿತ್ತು. ಜುಲೈ 19 ರಿಂದ ಶೇಕಡಾ 50 ರಷ್ಟು ಪ್ರೇಕ್ಷಕರೊಂದಿಗೆ ಸಿನಿಮಾ ಹಾಲ್‌ಗಳು ಕಾರ್ಯಾರಂಭ ಮಾಡಲು ಅವಕಾಶ ಮಾಡಿಕೊಡಲಾಗಿತ್ತು. ಎರಡು ವಾರ ಮುಗಿದರೂ ಯಾವುದೇ ಸಿನಿಮಾಗಳು ಚಿತ್ರಮಂದಿರಕ್ಕೆ ಬಂದಿಲ್ಲ. ಸ್ಟಾರ್ ನಟರ ನಿರೀಕ್ಷೆಯ ಚಿತ್ರಗಳೆಲ್ಲವೂ ಆಗಸ್ಟ್‌ನಿಂದ ಪ್ರೇಕ್ಷಕರೆದುರು ಬರಲಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೊಡ್ಡ ಚಿತ್ರಗಳು ಎಂಟ್ರಿಯಾಗಲಿದೆ.