ಕೊಡವರಿಗೆ ಬಂದೂಕು ಲೈಸೆನ್ಸ್​ ವಿನಾಯಿತಿ ನ್ಯಾಯಬದ್ಧವಾಗಿದೆ: ಹೈಕೋರ್ಟ್ ವಿಭಾಗೀಯ ಪೀಠ

Sep 22, 2021

ಬೆಂಗಳೂರು: ಕೊಡವರಿಗೆ ಬಂದೂಕು ಲೈಸೆನ್ಸ್​ನಿಂದ‌ ವಿನಾಯಿತಿ ನೀಡಿರುವುದನ್ನ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿತ್ತು. ನಿವೃತ್ತ ಕ್ಯಾ. ವೈ.ಕೆ. ಚೇತನ್ ಪಿಐಎಲ್ ಸಲ್ಲಿಸಿದ್ದರು. ಅದನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾ ಗೊಳಿಸಿದ್ದು, ಕೊಡವರಿಗೆ ನೀಡಿರುವ ವಿನಾಯಿತಿ‌ ನ್ಯಾಯಬದ್ಧವಾಗಿದೆ ಎಂದು ಆದೇಶ ನೀಡಿದೆ.

ಕೊಡವರಿಗೆ ಬಂದೂಕು ಲೈಸೆನ್ಸ್​ನಿಂದ‌ ವಿನಾಯಿತಿ ನೀಡಿರುವುದನ್ನ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿತ್ತು. ನಿವೃತ್ತ ಕ್ಯಾ. ವೈ.ಕೆ. ಚೇತನ್ ಪಿಐಎಲ್ ಸಲ್ಲಿಸಿದ್ದರು. ಅದನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾ ಗೊಳಿಸಿದ್ದು, ಕೊಡವರಿಗೆ ನೀಡಿರುವ ವಿನಾಯಿತಿ‌ ನ್ಯಾಯಬದ್ಧವಾಗಿದೆ ಎಂದು ಆದೇಶ ನೀಡಿದೆ.

Source: tv9kannada