Dasara 2021 Guidelines: ದಸರಾ ಆಚರಣೆಗೆ ಕರ್ನಾಟಕ ಸರ್ಕಾರದಿಂದ ಗೈಡ್​ಲೈನ್ಸ್​ ಬಿಡುಗಡೆ

Oct 5, 2021

ಬೆಂಗಳೂರು; ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಗೈಡ್​ಲೈನ್ಸ್​​ ಬಿಡುಗಡೆ ಮಾಡಿದೆ. ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

Source:tv9kannada