Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ; ಕಂಪನದ ತೀವ್ರತೆ 4.1ರಷ್ಟು ದಾಖಲು

Mar 2, 2023

 

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಾರ ಗುರುವಾರ ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ.

 

ಕಾಬೂಲ್​: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಾರ ಗುರುವಾರ ಅಫ್ಘಾನಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ NCS ಟ್ವೀಟ್ ಮಾಡಿದೆ.

ಮಧ್ಯಾಹ್ನ 02:35:57 IST ಕ್ಕೆ ಅಫ್ಘಾನಿಸ್ತಾನದ ಫೈಜಾಬಾದ್‌ನಿಂದ ಪೂರ್ವ ಈಶಾನ್ಯಕ್ಕೆ 267 ಕಿಮೀ ದೂರದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು 10 ಕಿಲೋಮೀಟರ್ ಆಳದಲ್ಲಿ, 36.38 ಅಕ್ಷಾಂಶ ಮತ್ತು 70.94 ರೇಖಾಂಶದಲ್ಲಿ

 

Source: TV9KANNADA