IND vs AUS: ರಾಹುಲ್​ ಔಟ್, ಗಿಲ್ ಇನ್..! ಭಾರತ ತಂಡದಲ್ಲಿ 2 ಬದಲಾವಣೆ

Mar 1, 2023

 
 

ಇಂದಿನಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಇಂದೋರ್​ನಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಬಳಿಕ ಉಭಯ ತಂಡಗಳು ತಮ್ಮ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದು, ಕೆಎಲ್ ರಾಹುಲ್ ಅವರನ್ನು ಕೈಬಿಡುವ ಮೂಲಕ ಭಾರತ ಶುಭಮನ್ ಗಿಲ್‌ಗೆ ಅವಕಾಶ ನೀಡಿದೆ. ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಉಮೇಶ್ ಯಾದವ್, […]

ಇಂದಿನಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಇಂದೋರ್​ನಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಬಳಿಕ ಉಭಯ ತಂಡಗಳು ತಮ್ಮ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದು, ಕೆಎಲ್ ರಾಹುಲ್ ಅವರನ್ನು ಕೈಬಿಡುವ ಮೂಲಕ ಭಾರತ ಶುಭಮನ್ ಗಿಲ್‌ಗೆ ಅವಕಾಶ ನೀಡಿದೆ.

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್, ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

 

 
Source: TV9KANNADA