IPL 2023: ಸೋತರೂ ಐಪಿಎಲ್​ನಲ್ಲಿ ಹೊಸ ದಾಖಲೆ ನಿರ್ಮಿಸಿದ ಫಾಫ್-ಕಿಂಗ್ ಕೊಹ್ಲಿ

May 22, 2023

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 70ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.

 

1 / 7 IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 70ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

 

2 / 7 ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಮೊದಲೆರಡು ಓವರ್​ಗಳಲ್ಲಿ ಎಚ್ಚರಿಕೆಯ ಆಟವಾಡಿದ ಈ ಜೋಡಿಯು ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ಶಮಿ ಎಸೆದ 3ನೇ ಓವರ್​ನಲ್ಲಿ 4 ಫೋರ್​ನೊಂದಿಗೆ ಫಾಫ್ 16 ರನ್ ಚಚ್ಚಿದರು. ಇನ್ನು ಯಶ್ ದಯಾಳ್ ಅವರ 4ನೇ ಓವರ್​ನಲ್ಲಿ 17 ರನ್​ ಬಾರಿಸಿದರು.

 
3 / 7 ಮೊದಲೆರಡು ಓವರ್​ಗಳಲ್ಲಿ ಎಚ್ಚರಿಕೆಯ ಆಟವಾಡಿದ ಈ ಜೋಡಿಯು ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ಶಮಿ ಎಸೆದ 3ನೇ ಓವರ್​ನಲ್ಲಿ 4 ಫೋರ್​ನೊಂದಿಗೆ ಫಾಫ್ 16 ರನ್ ಚಚ್ಚಿದರು. ಇನ್ನು ಯಶ್ ದಯಾಳ್ ಅವರ 4ನೇ ಓವರ್​ನಲ್ಲಿ 17 ರನ್​ ಬಾರಿಸಿದರು.
 
ಇನ್ನು ಐದನೇ ಓವರ್​ನಲ್ಲೇ ತಂಡದ ಮೊತ್ತವನ್ನು 50 ರ ಗಡಿದಾಟಿಸಿದರು. ಅಲ್ಲದೆ ಪವರ್​ಪ್ಲೇನಲ್ಲಿ 62 ರನ್ ಸಿಡಿಸಿ ಕಿಂಗ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಅಬ್ಬರಿಸಿದರು. ಈ ಅಬ್ಬರದ ಅರ್ಧಶತಕದ ಜೊತೆಯಾಟದೊಂದಿಗೆ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

 

4 / 7 ಇನ್ನು ಐದನೇ ಓವರ್​ನಲ್ಲೇ ತಂಡದ ಮೊತ್ತವನ್ನು 50 ರ ಗಡಿದಾಟಿಸಿದರು. ಅಲ್ಲದೆ ಪವರ್​ಪ್ಲೇನಲ್ಲಿ 62 ರನ್ ಸಿಡಿಸಿ ಕಿಂಗ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಅಬ್ಬರಿಸಿದರು. ಈ ಅಬ್ಬರದ ಅರ್ಧಶತಕದ ಜೊತೆಯಾಟದೊಂದಿಗೆ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಹೌದು, ಐಪಿಎಲ್​ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತ್ಯಧಿಕ ಬಾರಿ ಅರ್ಧಶತಕದ ಜೊತೆಯಾಟವಾಡಿದ ದಾಖಲೆ ಫಾಫ್ ಡುಪ್ಲೆಸಿಸ್ ಹಾಗೂ ರುತುರಾಜ್ ಗಾಯಕ್ವಾಡ್ ಹೆಸರಿನಲ್ಲಿತ್ತು. ಸಿಎಸ್​ಕೆ ಪರ ಆರಂಭಿಕ ಕಣಕ್ಕಿಳಿದಿದ್ದ ಈ ಜೋಡಿಯು 2021 ರಲ್ಲಿ ಒಟ್ಟು 7 ಬಾರಿ ಅರ್ಧಶತಕದ ಜೊತೆಯಾಟವಾಡಿ ದಾಖಲೆ ನಿರ್ಮಿಸಿದ್ದರು.
5 / 7
ಹೌದು, ಐಪಿಎಲ್​ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಅತ್ಯಧಿಕ ಬಾರಿ ಅರ್ಧಶತಕದ ಜೊತೆಯಾಟವಾಡಿದ ದಾಖಲೆ ಫಾಫ್ ಡುಪ್ಲೆಸಿಸ್ ಹಾಗೂ ರುತುರಾಜ್ ಗಾಯಕ್ವಾಡ್ ಹೆಸರಿನಲ್ಲಿತ್ತು. ಸಿಎಸ್​ಕೆ ಪರ ಆರಂಭಿಕ ಕಣಕ್ಕಿಳಿದಿದ್ದ ಈ ಜೋಡಿಯು 2021 ರಲ್ಲಿ ಒಟ್ಟು 7 ಬಾರಿ ಅರ್ಧಶತಕದ ಜೊತೆಯಾಟವಾಡಿ ದಾಖಲೆ ನಿರ್ಮಿಸಿದ್ದರು.
ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಜೊತೆಗೂಡಿ ಫಾಫ್ ಡುಪ್ಲೆಸಿಸ್ 8 ಬಾರಿ ಅರ್ಧಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್​ನ ಹಳೆಯ ದಾಖಲೆಯನ್ನು ಅಳಿಸಿ ಹಾಕಿ, ಫಾಫ್-ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

 

6 / 7 ಈ ಬಾರಿಯ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿಯ ಜೊತೆಗೂಡಿ ಫಾಫ್ ಡುಪ್ಲೆಸಿಸ್ 8 ಬಾರಿ ಅರ್ಧಶತಕದ ಜೊತೆಯಾಟವಾಡಿದ್ದಾರೆ. ಈ ಮೂಲಕ ಐಪಿಎಲ್​ನ ಹಳೆಯ ದಾಖಲೆಯನ್ನು ಅಳಿಸಿ ಹಾಕಿ, ಫಾಫ್-ಕಿಂಗ್ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (38) ಹಾಗೂ ಫಾಫ್ ಡುಪ್ಲೆಸಿಸ್ (28) ಮೊದಲ ವಿಕೆಟ್​ಗೆ 67 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ನೂರ್ ಅಹ್ಮದ್​ರ ಎಸೆತದಲ್ಲಿ ಡುಪ್ಲೆಸಿಸ್ ವಿಕೆಟ್ ಒಪ್ಪಿಸಿದರು.

 

7 / 7 ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (38) ಹಾಗೂ ಫಾಫ್ ಡುಪ್ಲೆಸಿಸ್ (28) ಮೊದಲ ವಿಕೆಟ್​ಗೆ 67 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ನೂರ್ ಅಹ್ಮದ್​ರ ಎಸೆತದಲ್ಲಿ ಡುಪ್ಲೆಸಿಸ್ ವಿಕೆಟ್ ಒಪ್ಪಿಸಿದರು.

 
 

Source: Tv9 Kannada