Trending News

ICSE Board 2023: ಫೆ. 27 ರಿಂದ ಪರೀಕ್ಷೆ ಪ್ರಾರಂಭ, ICSE 10 ನೇ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಗಳು ಇಲ್ಲಿವೆ

ICSE Board 2023: ಫೆ. 27 ರಿಂದ ಪರೀಕ್ಷೆ ಪ್ರಾರಂಭ, ICSE 10 ನೇ ತರಗತಿಯ ಮಾದರಿ ಪ್ರಶ್ನೆ ಪತ್ರಿಕೆಗಳು ಇಲ್ಲಿವೆ

ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಫೆಬ್ರವರಿ 27 ರಿಂದ ISCE 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತದೆ. ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ICSE 10 ಮಾದರಿಯ ಮಾದರಿ ಪತ್ರಿಕೆಗಳು ಮತ್ತು ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಮಾಡಬಹುದು

read more
India Weather Updates: ವಿಪರೀತ ಸೆಕೆಯಿಂದ ಮುಕ್ತಿ, ಈ ರಾಜ್ಯಗಳಲ್ಲಿ ಮುಂದಿನ 3 ದಿನ ಮಳೆ ಸಾಧ್ಯತೆ, ಚಂಡಮಾರುತ ಎಚ್ಚರಿಕೆ

India Weather Updates: ವಿಪರೀತ ಸೆಕೆಯಿಂದ ಮುಕ್ತಿ, ಈ ರಾಜ್ಯಗಳಲ್ಲಿ ಮುಂದಿನ 3 ದಿನ ಮಳೆ ಸಾಧ್ಯತೆ, ಚಂಡಮಾರುತ ಎಚ್ಚರಿಕೆ

ದೇಶಾದ್ಯಂತ ಹೆಚ್ಚಿನ ರಾಜ್ಯಗಳಲ್ಲಿ ತಾಪಮಾನ ಗಣನೀಯವಾಗಿ ಏರುತ್ತಿದೆ. ಉತ್ತರದಿಂದ ದಕ್ಷಿಣಕ್ಕೆ ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚಿನ ತಾಪಮಾನವು ವರದಿಯಾಗಿದೆ.

read more
Turkey: ಟರ್ಕಿ ಭೂಕಂಪದಿಂದ ಚಿಂತೆಗೊಳಗಾದ ಭಾರತದ ಹತ್ತಿ ಗಿರಣಿ ಉದ್ಯಮಿಗಳು

Turkey: ಟರ್ಕಿ ಭೂಕಂಪದಿಂದ ಚಿಂತೆಗೊಳಗಾದ ಭಾರತದ ಹತ್ತಿ ಗಿರಣಿ ಉದ್ಯಮಿಗಳು

Indian Yarn Businesses Shocked By Turkey Earthquake: ಟರ್ಕಿ ಭೂಕಂಪದಿಂದಾಗಿ ಭಾರತದ ಹಲವು ಹತ್ತಿ ಗಿರಣಿ ಉದ್ಯಮಿಗಳು ಚಿಂತಿತರಾಗಿದ್ದಾರೆ. ಟರ್ಕಿಗೆ ಹತ್ತಿ ನೂಲು ಮತ್ತು ಫೈಬರ್ ಅನ್ನು ರಫ್ತು ಮಾಡುವ ಭಾರತೀಯ ಕಂಪನಿಗಳಿಗೆ ತಲೆನೋವಾಗಿದೆ.

read more
UP Assembly: ಮೊದಲ ಬಾರಿ ಅಬ್ಬರಿಸಿದ ಯೋಗಿ, ಸನ್ಯಾಸಿಯ ಕೋಪಕ್ಕೆ ಗಾಬರಿಗೊಂಡ ವಿರೋಧ ಪಕ್ಷ

UP Assembly: ಮೊದಲ ಬಾರಿ ಅಬ್ಬರಿಸಿದ ಯೋಗಿ, ಸನ್ಯಾಸಿಯ ಕೋಪಕ್ಕೆ ಗಾಬರಿಗೊಂಡ ವಿರೋಧ ಪಕ್ಷ

ಉತ್ತರ ಪ್ರದೇಶ ರಾಜ್ಯದ ವಿಧಾನ ಸಭೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊದಲ ಬಾರಿಗೆ ಅಬ್ಬರಿಸಿದ್ದಾರೆ. ಇಂದು (ಫೆ.25) ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

read more
ದಾವಣಗೆರೆ: ಇದ್ದಕ್ಕಿದ್ದಂತೆ ಶೇ 100ರ ರಷ್ಟು ಹೆಚ್ಚಾದ ಟೋಲ್ ದರ, ಸವಾರರು ಗರಂ

ದಾವಣಗೆರೆ: ಇದ್ದಕ್ಕಿದ್ದಂತೆ ಶೇ 100ರ ರಷ್ಟು ಹೆಚ್ಚಾದ ಟೋಲ್ ದರ, ಸವಾರರು ಗರಂ

ಒಂದು ಲಾರಿ ಬೆಂಗಳೂರಿನಿಂದ ಮುಂಬಯಿಗೆ ಹೋಗಿ ವಾಪಸ್ಸು ಬೆಂಗಳೂರಿಗೆ ಬರಬೇಕಾದ್ರು 24 ಸಾವಿರ ರೂಪಾಯಿ ಟೋಲ್ ಗೇಟ್ ಶುಲ್ಕ ಕಟ್ಟಬೇಕು. ಇದಕ್ಕೆ ಪರಿಹಾರವೇ ಇಲ್ಲವೆ.

read more
ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ಬಳಿ ಚಿರತೆ ದಾಳಿಗೆ 13 ಕುರಿಗಳು ಬಲಿ; ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿವೆ. ಸದ್ಯ ಚಿರತೆ ಸೆರೆ ಹಿಡಿಯುವಂತೆ ಸಂಜೀವರಾಯನಕೋಟೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

read more
IND vs AUS: ಭಾರತ- ಆಸೀಸ್ ಕೊನೆಯ ಟೆಸ್ಟ್ ಕಾಳಗಕ್ಕೆ ಪ್ರಧಾನಿ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಉಪಸ್ಥಿತಿ

IND vs AUS: ಭಾರತ- ಆಸೀಸ್ ಕೊನೆಯ ಟೆಸ್ಟ್ ಕಾಳಗಕ್ಕೆ ಪ್ರಧಾನಿ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಉಪಸ್ಥಿತಿ

ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಆಲ್ಬನೀಸ್​ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ

read more
IRCTC Tour Package: ಮಾತೆ ವೈಷ್ಣೋದೇವಿ ದರ್ಶನಕ್ಕೆ ಭಾರತೀಯ ರೈಲ್ವೆ ನೀಡಿರುವ ಪ್ರವಾಸ ಪ್ಯಾಕೇಜ್‌ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ

IRCTC Tour Package: ಮಾತೆ ವೈಷ್ಣೋದೇವಿ ದರ್ಶನಕ್ಕೆ ಭಾರತೀಯ ರೈಲ್ವೆ ನೀಡಿರುವ ಪ್ರವಾಸ ಪ್ಯಾಕೇಜ್‌ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ

ಭಾರತೀಯ ರೈಲ್ವೆಯು ದೇಶದ ಕೆಲವು ಪ್ರೇಕ್ಷಣೀಯ ಮತ್ತು ಪ್ರಮುಖ ಧಾರ್ಮಿಕ ಸ್ಥಳಗಳಿಗೆ ವಿವಿಧ ಪ್ರವಾಸ ಪ್ಯಾಕೇಜ್‌ಗಳನ್ನು ಘೋಷಿಸಿದೆ.

read more
DK Shivakumar: ವರುಣಾದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್; ಡಿಕೆ ಶಿವಕುಮಾರ್ ಸುಳಿವು

DK Shivakumar: ವರುಣಾದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್; ಡಿಕೆ ಶಿವಕುಮಾರ್ ಸುಳಿವು

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

read more