Virat Kohli-Gautam Gambhir: ಜಗಳವಾಡಿ ನಿಯಮ ಉಲ್ಲಂಘಿಸಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ
LSG vs RCB, IPL 2023: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಲಖನೌ ಸೂಪರ್ ಜೈಂಟ್ಸ್ ಮೆಂಟರ್ ಗೌತಮ್ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಲಖನೌ ಸೂಪರ್ ಜೈಂಟ್ಸ್ ಬೌಲರ್ ನವೀನ್-ಉಲ್-ಹಕ್ ಅವರಿಗೆ ದಂಡ ವಿಧಿಸಲಾಗಿದೆ.




7 / 7 ಅಂತೆಯೇ, ಕೊಹ್ಲಿ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಹಂತ 2 ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಅವರ ಪಂದ್ಯದ ಶುಲ್ಕದ 100 ಪ್ರತಿಶತದಷ್ಟು ದಂಡವನ್ನು ವಿಧಿಸಲಾಗಿದೆ. ಮತ್ತೊಂದೆಡೆ, ನವೀನ್-ಉಲ್-ಹಕ್ ಅವರ ಪಂದ್ಯದ ಶುಲ್ಕದ ಶೇಕಡಾ 50 ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.
Source: TV9KANNADA