IND vs AUS: ಹೋಳ್ಕರ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ತಾನು ತೋಡಿದ ಹಳಕ್ಕೆ ತಾನೇ ಬಿದ್ದಿದೆ. ಟರ್ನಿಂಗ್ ಪಿಚ್ನ ಸಂಪೂರ್ಣ ಲಾಭ ಪಡೆದ ಆಸ್ಟ್ರೇಲಿಯಾದ ಸ್ಪಿನ್ ಬೌಲರ್ಗಳು ಟೀಂ ಇಂಡಿಯಾವನ್ನು ಅಲ್ಪ ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
Know everything, whats happening today! why..?
IND vs AUS: ಹೋಳ್ಕರ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ತಾನು ತೋಡಿದ ಹಳಕ್ಕೆ ತಾನೇ ಬಿದ್ದಿದೆ. ಟರ್ನಿಂಗ್ ಪಿಚ್ನ ಸಂಪೂರ್ಣ ಲಾಭ ಪಡೆದ ಆಸ್ಟ್ರೇಲಿಯಾದ ಸ್ಪಿನ್ ಬೌಲರ್ಗಳು ಟೀಂ ಇಂಡಿಯಾವನ್ನು ಅಲ್ಪ ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.
ಮಾರ್ಚ್ 26ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲ ಸೇವೆಗಳನ್ನು ಬಂದ್ ಮಾಡಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಈ ಅವಧಿಯಲ್ಲಿ ದೇಶದಾದ್ಯಂತ ಎಲ್ಲ ಸಾರಿಗೆ, ರೈಲು, ಮಾರುಕಟ್ಟೆ ಮತ್ತು ಸಾರ್ವಜನಿಕ ಸ್ಥಳಗಳು ಬಂದ್ ಆಗಿರಲಿವೆ.
ಇಡೀ ಭಾರತೀಯ ಚಿತ್ರರಂಗವೇ ಕೆಜಿಎಫ್ ಚಾಪ್ಟರ್ 2 ಸಿನಿಮಾ ವೀಕ್ಷಿಸಲು ಕಾತುರದಿಂದ ಕಾಯುತ್ತಿದೆ. ಚಿತ್ರದ ಎಲ್ಲಾ ಕೆಲಸಗಳು ಸರಾಗವಾಗಿ ಸಾಗುತ್ತಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ.
ಭಾರತ ಮತ್ತು ಪಾಕಿಸ್ತಾನದ ಪುರುಷರ ಕ್ರಿಕೆಟ್ ತಂಡಗಳ ನಡುವಿನ ಕೊನೆಯ ದ್ವಿಪಕ್ಷೀಯ ಕ್ರಿಕೆಟ್ ಸರಣಿಯು 2012 ರಲ್ಲಿ ನಡೆಯಿತು. ಅಂದಿನಿಂದ ಯಾವುದೇ ಸರಣಿಯನ್ನು ಆಡಲಾಗಿಲ್ಲ.
ನವದೆಹಲಿ(ಮಾ.25): ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಸೋಂಕಿತರನ್ನು ಹೊಂದಿರುವ ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲೆ ದೇಶದಲ್ಲೇ 7ನೇ ಸ್ಥಾನದಲ್ಲಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.
ಕೊರೊನಾ ವೈರಸ್ ಎರಡನೇ ಅಲೆ ಜೋರಾಗುತ್ತಿದೆ. ಈ ನಡುವೆ ಕನ್ನಡ ಸಿನಿಮಾ ಕಲಾವಿದರು ತಮ್ಮ ಅಭಿಮಾನಿಗಳನ್ನು ಗುಂಪು ಸೇರಿಸುತ್ತಿರುವ ಬಗ್ಗೆ ಹಲವರಿಂದ ಆಕ್ಷೇಪ ವ್ಯಕ್ತವಾಗುತ್ತಿದೆ.
All sight seeing places in & around Mysore..
All religious places in & around Mysore..
Latest job openings today