ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರು ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ.
Know everything, whats happening today! why..?
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರು ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ.
ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.
ಇತ್ತೀಚೆಗೆ ಇಡೀ ‘ಕೆಜಿಎಫ್ ಚಾಪ್ಟರ್ 2’ ತಂಡ ಒಂದು ಕಡೆ ಸೇರಿಕೊಂಡಿದೆ. ಪ್ರಶಾಂತ್ ನೀಲ್, ಯಶ್, ಗರುಡ ರಾಮ್, ನಿರ್ಮಾಪಕ ವಿಜಯ್ ಕಿರಗಂದೂರು ಮುಂತಾದವರ ಜೊತೆ ರಾಧಿಕಾ ಪಂಡಿತ್ ಕೂಡ ಒಟ್ಟಾಗಿ ಕಾಲ ಕಳೆದಿದ್ದಾರೆ.
ಕಿಚ್ಚ ಸುದೀಪ್ ಮತ್ತು ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರನ್ನು ಒಂದಾಗಿಸಲು ಇಬ್ಬರ ಅಭಿಮಾನಿಗಳು ಪಟ ತೊಟ್ಟಿದ್ದಾರೆ. ತಾವು ಅಂದುಕೊಂಡಿದ್ದನ್ನು ನಿಜವಾಗಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ.
ದೆಹಲಿ(ಮಾ.23): ಹಿಮಪಾತದಿಂದಾಗಿ ರಸ್ತೆಗಳೆಲ್ಲ ಮುಚ್ಚಲ್ಪಟ್ಟಿದ್ದು, ತುರ್ತು ಸ್ಥಿತಿಯಲ್ಲಿ ತುಂಬು ಗರ್ಭಿಣಿಯನ್ನು ಸೈನಿಕರೇ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಿದ ಘಟನೆ ಜಮ್ಮು ಕಾಶ್ಮೀರದ ಸುಮ್ವಾಲಿಯಲ್ಲಿ ನಡೆದಿದೆ.
470 ಕಿ.ಮೀ ಮೈಲೇಜ್ ರೇಂಜ್, ಐಷಾರಾಮಿ, ಆರಾಮದಾಯಕ ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಬಿಡುಗಡೆಯಾಗಿದೆ. ಆಲ್-ವೀಲ್ ಡ್ರೈವ್ , 4 ಸೆಕೆಂಡ್ಗಳಲ್ಲಿ 100 ಕಿ.ಮೀ ವೇಗದ ಸಾಮರ್ಥ್ಯ, ಸುಲಭ ಚಾರ್ಜಿಂಗ್, ಅತ್ಯಾಧುನಿಕ ತಂತ್ರಜ್ಞಾನ ಸೇರಿದಂತೆ ಹಲವು ವಿಶೇಷತೆಗಳ ಐ ಪೇಸ್ ಬಿಡುಗಡೆಯಾಗಿದೆ. ಕಾರಿನ ಬೆಲೆ ಹಾಗೂ ಇತರ ಮಾಹಿತಿ ಇಲ್ಲಿದೆ.
All sight seeing places in & around Mysore..
All religious places in & around Mysore..
Latest job openings today