ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು (ಫೆ.27) 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು
Know everything, whats happening today! why..?
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು (ಫೆ.27) 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು
ಸೇನಾ ಕ್ಷೇತ್ರದಲ್ಲಿ ಭಾರತದ ಉದಾರವಾದಿ ವಿದೇಶಿ ಬಂಡವಾಳ ಹೂಡಿಕೆ ನೀತಿಯನ್ನು ಅಮೆರಿಕ ಸದುಪಯೋಗಪಡಿಸಿಕೊಳ್ಳಲಿದೆ. ಎರಡೂ ದೇಶಗಳು ಸೇನಾ ಸಹಭಾಗಿತ್ವವನ್ನು ವರ್ಧಿಸಿಕೊಳ್ಳಲಿವೆ.
ವೇಗವಾಗಿ ಹತ್ತುತ್ತಿದ್ದ ಅವರು ಮೆಟ್ಟಿಲುಗಳ ಅರ್ಧ ಭಾಗಕ್ಕೆ ಹೋಗುತ್ತಿದ್ದಂತೆ, ಮೊದಲು ಸಣ್ಣ ಪ್ರಮಾಣದಲ್ಲಿ ಎಡವಿದರು. ಅದಾಗಿ ಕೆಲವೇ ಸೆಕೆಂಡ್ನಲ್ಲಿ ಇನ್ನೊಮ್ಮೆ ಎಡವಿದರು ಮತ್ತೆ ಮೂರನೇ ಬಾರಿ ಎಡವಿದಾಗ ಅಲ್ಲೇ ಮಂಡಿಯೂರಿ ಬಿದ್ದಿದ್ದಾರೆ.
ಮೋದಿ ಕ್ರೀಡಾಂಗಣದಲ್ಲಿ ಸೋಲು ಗೆಲುವು ನಿರ್ಧಾರವಾಗೋದೇ, ಟಾಸ್ನಿಂದ. ಹೀಗಾಗಿ ಕೊನೇ ಟಿ-ಟ್ವೆಂಟಿಯಲ್ಲಿ ಎರಡು ತಂಡಗಳಿಗೂ ಟಾಸ್ ಎಕ್ಸ್ಫಕ್ಟರ್ ಆಗಿದೆ.
ನೀರಿನ ಸ್ಪ್ರಿಂಕ್ಲರ್ನ ಪ್ರತಿಯೊಂದು ಪ್ರಾಣಿಯ ಬೋನ್ ಬಳಿಯೂ ಅಳವಡಿಸಲಾಗಿದೆ. ಮಧ್ಯಾಹ್ನದ ವೇಳೆ ಈ ಸ್ಪ್ರಿಂಕ್ಲರ್ ಆನ್ ಮಾಡಲಾಗುತ್ತೆ.
2008 ರಲ್ಲಿ ಮೊದಲ ಬಾರಿಗೆ ವಿಶ್ವ ನಿದ್ರಾ ದಿನವನ್ನು ಆಚರಿಸಲಾಯಿತು. ಮಾನಸಿಕ, ದೈಹಿಕವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನಿದ್ರೆ ತುಂಬಾನೇ ಪ್ರಮುಖವಾಗುತ್ತೆ. ನಿದ್ರೆ ಇಲ್ಲದವರ ಮುಖ ಕಳಾಹೀನವಾಗುತ್ತದೆ. ವಿವರ್ಣವಾಗುತ್ತದೆ. ಏನನ್ನೋ ಕಳೆದುಕೊಂಡವರಂತೆ ಅವರ ಮುಖ ಕಾಣುತ್ತೆ.
All sight seeing places in & around Mysore..
All religious places in & around Mysore..
Latest job openings today