Pulwama Attack Incident: 2019, ಫೆಬ್ರುವರಿ 14ರಂದು ಪುಲ್ವಾಮದಲ್ಲಿ ಸಂಭವಿಸಿದ ಉಗ್ರ ಆತ್ಮಹತ್ಯಾ ಬಾಂಬ್ ದಾಳಿ ಘಟನೆಯಲ್ಲಿ 40 ಸಿಆರ್ಪಿಎಫ್ ಯೋಧರು ಬಲಿಯಾಗಿದ್ದರು. ಆ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿ, ದೇಶ ಕಟ್ಟುವ ಸಂದೇಶ ನೀಡಿದ್ದಾರೆ.
Know everything, whats happening today! why..?
Pulwama Attack Incident: 2019, ಫೆಬ್ರುವರಿ 14ರಂದು ಪುಲ್ವಾಮದಲ್ಲಿ ಸಂಭವಿಸಿದ ಉಗ್ರ ಆತ್ಮಹತ್ಯಾ ಬಾಂಬ್ ದಾಳಿ ಘಟನೆಯಲ್ಲಿ 40 ಸಿಆರ್ಪಿಎಫ್ ಯೋಧರು ಬಲಿಯಾಗಿದ್ದರು. ಆ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿ, ದೇಶ ಕಟ್ಟುವ ಸಂದೇಶ ನೀಡಿದ್ದಾರೆ.
ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಮಂದಿ ಮೃತಪಟ್ಟ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
Petrol Diesel Rate: ಇಂದು ದೆಹಲಿಯಲ್ಲಿ 35 ಪೈಸೆ ಹೆಚ್ಚಳದೊಂದಿಗೆ ಪೆಟ್ರೋಲ್ ದರ ₹90.93ಕ್ಕೆ ಜಿಗಿದಿದೆ. ಹಾಗೆಯೇ ಡೀಸೆಲ್ 38 ಪೈಸೆ ಹೆಚ್ಚಳದಿಂದ ₹81.32ಕ್ಕೆ ಮಾರಾಟವಾಗುತ್ತಿದೆ.
Virat Kohli Household Chores | ಮನೆಯಲ್ಲಿ ಕೆಲಸ ಮಾಡೋಕೆ ಕ್ಯಾಪ್ಟನ್ ಕೊಹ್ಲಿ ಯಾರನ್ನೂ ಇಟ್ಟುಕೊಂಡಿಲ್ಲ. ಹೀಗಾಗಿ, ಬಂದ ಅತಿಥಿಗಳಿಗೆ ವಿರಾಟ್ ಹಾಗೂ ಅವರ ಪತ್ನಿಯೇ ಊಟ ಬಡಿಸಿದ್ದರು.
ದೆಹಲಿ: ದೇಶದ ವಿವಿಧ ಸ್ಥಳಗಳಲ್ಲಿ ಕಿಸಾನ್ ಮಹಾಪಂಚಾಯತ್ ಆಯೋಜಿಸುತ್ತಿರುವ ರೈತ ನಾಯಕ ರಾಕೇಶ್ ಟಿಕಾಯತ್ ಅವರ ಸಂದೇಶ/ಕರೆಗಳನ್ನು ರೈತರು ಚಾಚೂತಪ್ಪದೇ ಪಾಲಿಸುತ್ತಾರೆ ಎಂಬುದಕ್ಕೆ ನಿದರ್ಶನವೊಂದು ಸಿಕ್ಕಿದೆ.
2020ರ ಐಪಿಎಲ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಆರ್ಸಿಬಿ ಕೊನೆಯಲ್ಲಿ ಎಡವಿತ್ತು. ಹೀಗಾಗಿ, ಈ ಬಾರಿ ಗೆಲ್ಲಲು ಯಾವೆಲ್ಲ ತಂತ್ರಗಳು ಬೇಕೋ ಅದಕ್ಕೆ ಪೂರಕವಾಗಿ ಎಲ್ಲವನ್ನೂ ಆರ್ಸಿಬಿ ಮಾಡುತ್ತಿದೆ.
All sight seeing places in & around Mysore..
All religious places in & around Mysore..
Latest job openings today