ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮಾರ್ಚ್ 2 ಅಥವಾ 3ನೇ ವಾರದಲ್ಲಿ ಹೈವೇ ಲೋಕಾರ್ಪಣೆ ಆಗುತ್ತೆ. ಹೈವೇ ಲೋಕಾರ್ಪಣೆ ವೇಳೆ ಕುಶಾಲನಗರ-ಮೈಸೂರು ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
Know everything, whats happening today! why..?
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮಾರ್ಚ್ 2 ಅಥವಾ 3ನೇ ವಾರದಲ್ಲಿ ಹೈವೇ ಲೋಕಾರ್ಪಣೆ ಆಗುತ್ತೆ. ಹೈವೇ ಲೋಕಾರ್ಪಣೆ ವೇಳೆ ಕುಶಾಲನಗರ-ಮೈಸೂರು ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
KGF Chapter 2 Rights Sold | ಸ್ಯಾಂಡಲ್ವುಡ್ನ ಸ್ಟಾರ್ಗಳು ಸಿನಿಮಾನಗಳು ಸೃಷ್ಟಿಸ್ತಿರೋ ಸಂಚಲನಕ್ಕೆ ಪರಭಾಷೆ ಸಿನಿಮಾ ಮಂದಿ ಬೆರಗಾಗಿ ನೋಡ್ತಿದ್ದಾರೆ.
ರಥ ಸಪ್ತಮಿ ಪ್ರಯುಕ್ತ ಪೊಗರು ಚಿತ್ರ ಫೆಬ್ರವರಿ 19ರಂದು ತೆರೆಗೆ ಬಂದಿತ್ತು. ವಿಶೇಷ ಎಂದರೆ ಈ ಸಿನಿಮಾ ಮೊದಲ ದಿನ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ಫುಲ್ ಆಗಿ ಓಡಿದೆ.
Electric Vehicle: ದೆಹಲಿಯಲ್ಲಿ 10 ಸಾವಿರ ವಿದ್ಯುತ್ ಚಾಲಿತ ವಾಹನಗಳನ್ನು ಬಳಸಲು ಆರಂಭಿಸಿದರೆ ತಿಂಗಳಿಗೆ ಒಟ್ಟಾರೆ ಸುಮಾರು ₹30 ಕೋಟಿ ಉಳಿತಾಯ ಮಾಡಬಹುದು. ಇಂಧನದ ಮೇಲೆ ವ್ಯಯಿಸುವ ಹಣ ಉಳಿತಾಯ ಆಗುವ ಜೊತೆಗೆ ವಾಹನಗಳಿಂದ ಹೊರಹೊಮ್ಮಿ ಪರಿಸರಕ್ಕೆ ಹಾನಿ ಮಾಡುವ ಹೊಗೆಯನ್ನೂ ತಡೆಗಟ್ಟಬಹುದು.
Kichcha Sudeep ನಟಸಾರ್ವಭೌಮ ರಾಜಕುಮಾರ್ ಕುಟುಂಬದೊಟ್ಟಿಗೆ ಮೊದಲಿನಿಂದಲೂ ಒಳ್ಳೆಯ ಸಂಬಂಧ ಹೊಂದಿದ್ದಾರೆ. ಸುದೀಪ್ ಹಾಗೂ ಶಿವರಾಜ್ಕುಮಾರ್ ಅಭಿನಯದ ದಿ ವಿಲನ್ ಸಿನಿಮಾ 2018ರಲ್ಲಿ ತೆರೆಕಂಡಿತ್ತು.
ಕಳೆದ ವರ್ಷ ರಿಲೀಸ್ ಆಗಬೇಕಿದ್ದ ಅದೆಷ್ಟೋ ಚಿತ್ರಗಳು ಈ ವರ್ಷ ತೆರೆ ಕಾಣುತ್ತಿದೆ. ಅದರಲ್ಲೂ ಬಹು ನಿರೀಕ್ಷಿತ ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ಬಯೋಪಿಕ್ ವೀಕ್ಷಿಸಲು ಸಿನಿ ಪ್ರೇಮಿಗಳು ಕಾತುರರಾಗಿದ್ದಾರೆ.
All sight seeing places in & around Mysore..
All religious places in & around Mysore..
Latest job openings today