Prime Minister Narendra Modi on Wednesday came to parliament wearing a jacket made from recycled plastic bottles giving a message about sustainability.
Know everything, whats happening today! why..?
Prime Minister Narendra Modi on Wednesday came to parliament wearing a jacket made from recycled plastic bottles giving a message about sustainability.
ಒಂದು ಕಡೆ ಕಾಲೇಜು, ಮತ್ತೊಂದು ಕಡೆ ಬಡಾವಣೆ. ಮಧ್ಯದಲ್ಲಿ ಖಾಲಿ ಜಾಗ. ಆ ಜಾಗ ಕ್ರೀಡಾಂಗಣಕ್ಕೆ ಮೀಸಲಾಗಿದ್ದ ಜಾಗ. ಅಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ವೇದಿಕೆ ಸಿದ್ಧವಾಗಿದೆ.
2013ರಲ್ಲಿ ನಗರದ ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಉದಯ್ ಎಂಬ ಬ್ಯಾಂಕ್ ಮ್ಯಾನೇಜರ್ ಮೇಲೆ ಭೀಕರವಾಗಿ ಹಲ್ಲೆಗೈದಿದ್ದ ಆರೋಪಿ ಮಧುಕರ್ ರೆಡ್ಡಿಗೆ ಜೈಲುಶಿಕ್ಷೆಯಾಗಿದೆ.
ಭಾರತೀಯ ನೌಕಾಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು, (ಫೆ.02): ಈಗಾಗಲೇ ಕೊರೋನಾ ನಂತ್ರದಿಂದ ಉಂಟಾದಂತ ಆರ್ಥಿಕ ನಷ್ಟಕ್ಕೆ ರಾಜ್ಯದ ಜನರು ನಲುಗಿ ಹೋಗಿದ್ದಾರೆ. ಇದರ ಮಧ್ಯೆ ಕೇಂದ್ರ ಸರ್ಕಾರ 2021ರ ಬಜೆಟ್ನಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಿದೆ.
ದೆಹಲಿ: ಫೆಬ್ರವರಿ 6ರಂದು ದೇಶಾದ್ಯಂತ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ತಡೆ ನಡೆಸುವಂತೆ ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ಕರೆ ಕೊಟ್ಟಿದ್ದಾರೆ.
All sight seeing places in & around Mysore..
All religious places in & around Mysore..
Latest job openings today