ಮೊಹಮ್ಮದ್ ಸಿರಾಜ್ ಅವರ ಸರ್ವಶ್ರೇಷ್ಠ ಸಾಧನೆ. ಅದರಲ್ಲೂ ಜಸ್ಪ್ರೀತ್ ಬುಮ್ರಾ ಬಳಿಕ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ 1 ಎನಿಸಿಕೊಂಡ ಟೀಮ್ ಇಂಡಿಯಾ ವೇಗಿ ಎಂಬ ಹೆಗ್ಗಳಿಕೆಗೂ ಸಿರಾಜ್ ಪಾತ್ರರಾಗಿದ್ದಾರೆ.
Know everything, whats happening today! why..?
ಮೊಹಮ್ಮದ್ ಸಿರಾಜ್ ಅವರ ಸರ್ವಶ್ರೇಷ್ಠ ಸಾಧನೆ. ಅದರಲ್ಲೂ ಜಸ್ಪ್ರೀತ್ ಬುಮ್ರಾ ಬಳಿಕ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ 1 ಎನಿಸಿಕೊಂಡ ಟೀಮ್ ಇಂಡಿಯಾ ವೇಗಿ ಎಂಬ ಹೆಗ್ಗಳಿಕೆಗೂ ಸಿರಾಜ್ ಪಾತ್ರರಾಗಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ವಿಜಯ ಸಾಧಿಸಿದೆ. ಕಾಂಗರೂ ಪಡೆ ನೀಡಿದ್ದ 328 ರನ್ಗಳನ್ನು ಬೆನ್ನತ್ತಿದ ಭಾರತ 2ನೇ ಇನ್ನಿಂಗ್ಸ್ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದೆ. ಇನ್ನೂ 18 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ದಡ ಮುಟ್ಟಿದೆ. ಗೆಲ್ಲಲು 25 ಎಸೆತಕ್ಕೆ 10 ರನ್ ಬಾಕಿ ಇರುವಾಗ...
ಹಾವೇರಿ, (ಜ.18): ಮೈತ್ರಿ ಸರ್ಕಾರ ಪತನಗೊಳಿಸಿ ಬಿಜೆಪಿ ಬರಲು ಕಾರಣದ 17 ಶಾಸಕರ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಹಾವೇರಿಯಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023 ನಂತರ ಆ 17 ಶಾಸಕರು ಬಿಜೆಪಿಯಲ್ಲೇ ಇರ್ತಾರೋ ಇಲ್ಲಾ ಕಾಂಗ್ರೆಸ್ ಹೋಗ್ತಾರೋ. ಇಲ್ಲಾ ಅವರೇ ನಿಷ್ಠಾವಂತ...
ಮೈಸೂರು,ಜ.18(ಪಿಎಂ)-ಪ್ರಸಕ್ತ ಸಾಲಿ ನಲ್ಲಿ ಬೆಳ್ಳಿಹಬ್ಬ ಆಚರಿಸಿಕೊಳ್ಳುವ ಸಂಭ್ರಮ ದಲ್ಲಿರುವ ಮುಕ್ತ ವಿವಿ, ಅತೀ ಶೀಘ್ರವೇ ವಚ್ರ್ಯುಯಲ್ (ಆನ್ಲೈನ್) ಉದ್ಯೋಗ ಮೇಳ ಆಯೋಜಿಸಲು ಸಿದ್ಧತೆ ನಡೆಸಿದೆ. ಮೈಸೂರಿನ ಮುಕ್ತ ಗಂಗೋತ್ರಿಯ ಕುಲ ಪತಿ ಕೊಠಡಿಯ ಸಭಾಂಗಣದಲ್ಲಿ 2020 -21ನೇ (ಆಗಸ್ಟ್ ಬ್ಯಾಚ್) ಸಾಲಿಗೆ ವಿವಿಯ ವಿವಿಧ...
ನವದೆಹಲಿ(ಜ.19): ವಾಟ್ಸಾಪ್ ಒಂದು ಖಾಸಗಿ ಆ್ಯಪ್. ಅದರ ನೂತನ ನೀತಿಗಳನ್ನು ಜನರು ಒಪ್ಪಿಕೊಳ್ಳಲೇ ಬೇಕೆಂದೇನೂ ಇಲ್ಲ. ಅದನ್ನು ಒಪ್ಪಿಕೊಳ್ಳುವುದು ಅಥವಾ ತಿರಸ್ಕರಿಸುವುದು ಜನರಿಗೇ ಬಿಟ್ಟಿದ್ದು ಎಂದು ದೆಹಲಿ ಹೈಕೋರ್ಟ್ ಸೋಮವಾರ ಅಭಿಪ್ರಾಯ ವ್ಯಕ್ತಪಡಿಸಿದೆ. ವಾಟ್ಸಾಪ್ ಜಾರಿಗೊಳಿಸಲು ಹೊರಟಿರುವ ನೂತನ ಖಾಸಗಿತನ ನೀತಿಯನ್ನು...
ಮೈಸೂರು, ಜ.18(ಎಸ್ಬಿಡಿ)- ಮೈಸೂರು ನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಡಳಿತ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸೋಮವಾರ ಮಾಧ್ಯಮಗಳೊಂ ದಿಗೆ ಮಾತನಾಡಿದ ಅವರು, 5 ವರ್ಷದ ಆಡಳಿತಕ್ಕೆ ಕಾಂಗ್ರೆಸ್-ಜೆಡಿಎಸ್ ನಡುವೆ ಒಪ್ಪಂದವಾಗಿದ್ದು,...
All sight seeing places in & around Mysore..
All religious places in & around Mysore..
Latest job openings today